ಯೆಹೆಜ್ಕೇಲನು 12:5

ಅವರ ಕಣ್ಣುಗಳ ಮುಂದೆಯೇ ನೀನು ಗೋಡೆಯನ್ನು ಕೊರೆದು ಅಲ್ಲಿಂದ ಹೊತ್ತು ಕೊಂಡು ಹೊರಗೆ ಹೊರಟುಹೋಗು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 12

3ಮನುಷ್ಯ ಪುತ್ರನೇ, ನೀನು ತೆಗೆದುಹಾಕು ವದಕ್ಕೆ ಸಾಮಾನುಗಳನ್ನು ಸಿದ್ಧಮಾಡಿ ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿ ಹೋಗು; ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು; ಅವರು ತಿರುಗಿ ಬೀಳುವ ಮನೆತನದವರಾದಾಗ್ಯೂ ಒಂದು ವೇಳೆ ಮನಸ್ಸು ಮಾಡಿಯಾರು.

4ನಿನ್ನ ಸಾಮಾಗ್ರಿಗಳನ್ನು ತೆಗೆದುಹಾಕು ವದಕ್ಕಾಗುವಂತ ಸಾಮಾಗ್ರಿಗಳನ್ನು ಹಗಲಿನಲ್ಲಿ ಅವರ ಕಣ್ಣುಗಳ ಮುಂದೆ ಹೊರಗೆ ತರಬೇಕು; ಸಂಜೆಯಲ್ಲಿ ಸೆರೆಗೆ ಹೋಗುವವರ ಹಾಗೆ ನೀನು ಅವರ ಕಣ್ಣುಗಳ ಮುಂದೆಹೋಗಬೇಕು.

5ಅವರ ಕಣ್ಣುಗಳ ಮುಂದೆಯೇ ನೀನು ಗೋಡೆಯನ್ನು ಕೊರೆದು ಅಲ್ಲಿಂದ ಹೊತ್ತು ಕೊಂಡು ಹೊರಗೆ ಹೊರಟುಹೋಗು.

6ಅವರ ಕಣ್ಣು ಗಳ ಮುಂದೆ ಸಾಮಾಗ್ರಿಯನ್ನು ಹೆಗಲಿನ ಮೇಲೆ ಹೊತ್ತುಕೊಂಡು ನಸುಬೆಳಕಿನಲ್ಲಿ ಹೋಗಬೇಕು; ನೆಲ ವನ್ನು ನೋಡದ ಹಾಗೆ ನಿನ್ನ ಮುಖವನ್ನು ಮುಚ್ಚಿ ಕೊಳ್ಳಬೇಕು. ನಾನು ನಿನ್ನನ್ನು ಇಸ್ರಾಯೇಲಿನ ಮನೆತನ ದಲ್ಲಿರುವವರಿಗೆ ಗುರುತನ್ನಾಗಿ ಇಟ್ಟಿದ್ದೇನೆ.

7ನಾನು ಆಜ್ಞೆಯನ್ನು ಹೊಂದಿದ ಪ್ರಕಾರ ಮಾಡಿದೆನು; ನನ್ನ ಸಾಮಗ್ರಿಗಳನ್ನು ಸೆರೆಯ ಸಾಮಗ್ರಿಗಳಂತೆ ಹಗಲಿ ನಲ್ಲಿಯೇ ಹೊರಗೆ ತಂದೆನು; ನಸುಬೆಳಕಿನಲ್ಲಿ ನನ್ನ ಕೈಯಿಂದಲೇ ಗೋಡೆಯನ್ನು ಕೊರೆದೆನು; ಅದನ್ನು ನಾನು ನಸುಬೆಳಕಿನಲ್ಲಿ ಹೊರಗೆ ತಂದು ಅವರ ಕಣ್ಣುಗಳ ಮುಂದೆ ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದೆನು.

ಯೆಹೆಜ್ಕೇಲನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी