ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.
26ಅಲ್ಲಿಂದ ಸಮುದ್ರದ ಪ್ರಯಾಣವಾಗಿ ಅಂತಿಯೋಕ್ಯಕ್ಕೆ ಮುಟ್ಟಿ ದರು. ಅವರು ನೆರವೇರಿಸಿ ಬಂದ ಕೆಲಸಕ್ಕೋಸ್ಕರ ದೇವರ ಕೃಪೆಗೆ ಒಪ್ಪಿಸಲ್ಪಟ್ಟವರಾಗಿ ಆ ಊರಿನಿಂದಲೇ ಹೊರಟಿದ್ದರು.
27ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.
28ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ