ಅದರಿಂದ ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆಗಳ ಮಂಜೂಷವನ್ನೂ ನೀನು ಅಭಿಷೇ ಕಿಸಬೇಕು.
26ಅದರಿಂದ ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆಗಳ ಮಂಜೂಷವನ್ನೂ ನೀನು ಅಭಿಷೇ ಕಿಸಬೇಕು.
27ಮೇಜನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ದೀಪಸ್ತಂಭವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ಧೂಪವೇದಿಯನ್ನೂ
28ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಗಂಗಾ ಳವನ್ನೂ ಅದರ ಪೀಠವನ್ನೂ ಅಭಿಷೇಕಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ