ಯೆಶಾಯ 56:4

ಕರ್ತನು ತನ್ನ ಸಬ್ಬತ್ತನ್ನು ಕೈಕೊಂಡು ತನಗೆ ಮೆಚ್ಚಿಕೆಯಾದದ್ದನ್ನು ಆದುಕೊಂಡು ತನ್ನ ಒಡಂಬಡಿಕೆಯನ್ನು ಹಿಡಿದು ಕೊಂಡಿರುವ ನಪುಂಸಕರಿಗೆ--

ಸಂದರ್ಭದೊಂದಿಗೆ ಓದಿ · ಯೆಶಾಯ 56

2ಇದನ್ನು ಮಾಡುವ ಮನುಷ್ಯನೂ ಇದನ್ನು ಹಿಡಿದು ಕೊಳ್ಳುವವರ ಪುತ್ರನೂ ಅಂದರೆ ಸಬ್ಬತ್‌ ದಿನವನ್ನು ಅಪವಿತ್ರಮಾಡದೆ ಕೈಕೊಳ್ಳುವನೋ ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು.

3ಇಲ್ಲವೆ ಕರ್ತನೊಂದಿಗೆ ಅನ್ಯನ ಮಗನು ಸೇರಿಕೊಂಡು--ಕರ್ತನು ತನ್ನ ಜನರಿಂದ ನನ್ನನ್ನು ಸಂಪೂರ್ಣವಾಗಿ ಅಗಲಿಸುವನು ಎಂದು ಮಾತಾಡ ದಿರಲಿ; ಅಥವಾ ನಪುಂಸಕನು--ಇಗೋ, ನಾನು ಒಣಗಿದ ಮರವೆಂದು ಹೇಳದಿರಲಿ.

4ಕರ್ತನು ತನ್ನ ಸಬ್ಬತ್ತನ್ನು ಕೈಕೊಂಡು ತನಗೆ ಮೆಚ್ಚಿಕೆಯಾದದ್ದನ್ನು ಆದುಕೊಂಡು ತನ್ನ ಒಡಂಬಡಿಕೆಯನ್ನು ಹಿಡಿದು ಕೊಂಡಿರುವ ನಪುಂಸಕರಿಗೆ--

5ನನ್ನ ಆಲಯದ ಲ್ಲಿಯೂ ಗೋಡೆಗಳ ಬಳಿಗೂ ಕುಮಾರ ಕುಮಾರ್ತೆ ಯರಿಗಿಂತ ಉತ್ತಮವಾದ ಸ್ಥಳವನ್ನೂ ಹೆಸರನ್ನೂ ನಾನು ಕೊಡುತ್ತೇನೆ. ಎಂದಿಗೂ ಅಳಿಯದ ಶಾಶ್ವತ ವಾದ ಹೆಸರನ್ನು ಅವರಿಗೆ ನಾನು ಕೊಡುವೆನು ಎಂದು ಹೇಳುತ್ತಾನೆ.

6ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್‌ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ

ಯೆಶಾಯ 56 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी