ಕರ್ತನು ಮೋಶೆಗೆ--ಹೇಳಿದ್ದೇನಂದರೆ
35ಆಗ ಕರ್ತನು ಮೋಶೆಗೆ--ಆ ಮನುಷ್ಯನು ಖಂಡಿತವಾ ಗಿಯೂ ಸಾಯಲೇಬೇಕು; ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆಯಬೇಕು ಎಂದು ಹೇಳಿದನು.
36ಆಗ ಸಭೆಯೆಲ್ಲಾ ಅವನನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಸಾಯುವ ಹಾಗೆ ಅವನಿಗೆ ಕಲ್ಲೆಸೆದರು.
37ಕರ್ತನು ಮೋಶೆಗೆ--ಹೇಳಿದ್ದೇನಂದರೆ
38ನೀನು ಇಸ್ರಾಯೇಲ್ ಮಕ್ಕಳಿಗೆ ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಅವರು ತಮ್ಮ ತಲತಲಾಂತರ ಗಳಲ್ಲಿ ತಮ್ಮ ವಸ್ತ್ರಗಳ ಸೆರಗುಗಳ ಮೇಲೆ ಗೊಂಡೆ ಗಳನ್ನು ಕಟ್ಟಿಕೊಳ್ಳಬೇಕು; ಸೆರಗಿನ ಗೊಂಡೆಗಳ ಮೇಲೆ ನೀಲಿದಾರವನ್ನು ಸೇರಿಸಬೇಕು.
39ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು ಅದನ್ನು ನೋಡುವಾಗ ಕರ್ತನ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ಹೃದಯವನ್ನೂ ಕಣ್ಣುಗಳನ್ನೂ ಅವು ಗಳಿಗನುಸಾರವಾಗಿ ಜಾರತ್ವಮಾಡುವಂತೆ ಹಿಂಬಾ ಲಿಸದೆ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ