ಅಪೊಸ್ತಲರ ಕೃತ್ಯಗಳು 27:8

ಅದನ್ನು ದಾಟುವದು ಕಷ್ಟವಾದದರಿಂದ ಚಂದರೇವುಗಳೆಂಬ ಸ್ಥಳಕ್ಕೆ ಸೇರಿ ದೆವು; ಲಸಾಯವೆಂಬ ಪಟ್ಟಣವು ಇದಕ್ಕೆ ಸವಿಾಪವಾಗಿದೆ.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 27

6ಅಲ್ಲಿ ಇತಾಲ್ಯಕ್ಕೆ ಸಮುದ್ರ ಪ್ರಯಾಣ ಮಾಡುವ ಅಲೆಕ್ಸಾಂದ್ರಿಯದ ಒಂದು ಹಡಗನ್ನು ಶತಾಧಿಪತಿಯು ಕಂಡು ಅದರಲ್ಲಿ ನಮ್ಮನ್ನು ಹತ್ತಿಸಿದನು.

7ನಾವು ಅನೇಕ ದಿವಸ ನಿಧಾನವಾಗಿ ಸಾಗಿದಾಗ್ಯೂ ಎದುರುಗಾಳಿಯ ದೆಸೆ ಯಿಂದ ಸಲ್ಮೊನೆಗೆ ಎದುರಾಗಿ ಕ್ರೇತದ ಮರೆಯಲ್ಲಿ ಪ್ರಯಾಣ ಮಾಡಿದೆವು;

8ಅದನ್ನು ದಾಟುವದು ಕಷ್ಟವಾದದರಿಂದ ಚಂದರೇವುಗಳೆಂಬ ಸ್ಥಳಕ್ಕೆ ಸೇರಿ ದೆವು; ಲಸಾಯವೆಂಬ ಪಟ್ಟಣವು ಇದಕ್ಕೆ ಸವಿಾಪವಾಗಿದೆ.

9ಹೀಗೆ ಬಹುಕಾಲ ಕಳೆದ ಮೇಲೆ ಉಪವಾಸದ ಸಮಯವು ಆಗಲೇ ದಾಟಿಹೋದದರಿಂದ ಸಮುದ್ರ ಪ್ರಯಾಣವು ಅಪಾಯಕರವಾದಾಗ ಪೌಲನು ಅವ ರನ್ನು ಎಚ್ಚರಿಸುತ್ತಾ--

10ಅಯ್ಯಗಳಿರಾ, ಈ ಸಮುದ್ರ ಪ್ರಯಾಣವು ಸರಕಿಗೂ ಹಡಗಿಗೂ ಮಾತ್ರವಲ್ಲದೆ ನಮ್ಮ ಪ್ರಾಣಗಳಿಗೆ ಕೇಡನ್ನೂ ದೊಡ್ಡ ನಷ್ಟವನ್ನೂ ಉಂಟುಮಾಡುವಂತದ್ದಾಗಿದೆ ಎಂದು ನನಗೆ ತೋರು ತ್ತದೆ.

ಅಪೊಸ್ತಲರ ಕೃತ್ಯಗಳು 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी