ಧರ್ಮೋಪದೇಶಕಾಂಡ 9:28

ನಮ್ಮನ್ನು ಎಲ್ಲಿಂದ ಹೊರಗೆ ಬರಮಾಡಿದಿಯೋ ಆ ದೇಶವು--ಕರ್ತನು ಅವರಿಗೆ ಹೇಳಿದ ದೇಶದಲ್ಲಿ ಅವರನ್ನು ಬರಮಾಡ ಲಾರದೆ ಇದ್ದದ್ದರಿಂದಲೂ ಅವರನ್ನು ಹಗೆಮಾಡಿದ್ದ ರಿಂದಲೂ ಅರಣ್ಯದಲ್ಲಿ ಅವರನ್ನು ಕೊಂದುಹಾಕುವ ಹಾಗೆ ಅವರನ್ನು ಹೊರಗೆ ಬರಮಾಡಿದನೆಂದು ಹೇಳಬಾರದು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 9

26ನಾನು ಕರ್ತನಿಗೆ ಪ್ರಾರ್ಥನೆ ಮಾಡಿ--ಓ ಕರ್ತನಾದ ದೇವರೇ, ನೀನು ನಿನ್ನ ಮಹತ್ವದಿಂದ ವಿಮೋಚಿಸಿ, ಬಲವಾದ ಕೈಯಿಂದ ಐಗುಪ್ತದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನ ವನ್ನೂ ನಿನ್ನ ಸ್ವಾಸ್ತ್ಯವನ್ನೂ ನಾಶಮಾಡಬೇಡ.

27ನಿನ್ನ ದಾಸರಾದ ಅಬ್ರಹಾಮ್‌ ಇಸಾಕ್‌ ಯಾಕೋಬರನ್ನು ಜ್ಞಾಪಕಮಾಡಿಕೋ; ಈ ಜನರ ಕಾಠಿಣ್ಯದ ಮೇಲೆಯೂ ಇಲ್ಲವೆ ಅವರ ದುಷ್ಟತ್ವದ ಮೇಲೆಯೂ ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡ.

28ನಮ್ಮನ್ನು ಎಲ್ಲಿಂದ ಹೊರಗೆ ಬರಮಾಡಿದಿಯೋ ಆ ದೇಶವು--ಕರ್ತನು ಅವರಿಗೆ ಹೇಳಿದ ದೇಶದಲ್ಲಿ ಅವರನ್ನು ಬರಮಾಡ ಲಾರದೆ ಇದ್ದದ್ದರಿಂದಲೂ ಅವರನ್ನು ಹಗೆಮಾಡಿದ್ದ ರಿಂದಲೂ ಅರಣ್ಯದಲ್ಲಿ ಅವರನ್ನು ಕೊಂದುಹಾಕುವ ಹಾಗೆ ಅವರನ್ನು ಹೊರಗೆ ಬರಮಾಡಿದನೆಂದು ಹೇಳಬಾರದು.

29ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.

ಧರ್ಮೋಪದೇಶಕಾಂಡ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी