ಲೋಟನು ಅವರಿಗೆ--ಹಾಗಲ್ಲ, ನನ್ನ ಕರ್ತನೇ,
16ಅವರು ತಡಮಾಡಿದಾಗ ಕರ್ತನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಅವನ ಇಬ್ಬರು ಕುಮಾರ್ತೆಯರ ಕೈಯನ್ನೂ ಹಿಡಿದು, ಅವನನ್ನು ಪಟ್ಟಣದ ಹೊರಗೆ ತಂದುಬಿಟ್ಟರು;
17ಅವರನ್ನು ಹೊರಗೆ ತಂದ ಮೇಲೆ ಆತನು--ನಿನ್ನ ಪ್ರಾಣಕ್ಕೋಸ್ಕರ ತಪ್ಪಿಸಿಕೋ; ನಿನ್ನ ಹಿಂದೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ, ನೀನು ನಾಶ ವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗು ಅಂದನು.
18ಲೋಟನು ಅವರಿಗೆ--ಹಾಗಲ್ಲ, ನನ್ನ ಕರ್ತನೇ,
19ಇಗೋ, ಈಗ ನಿನ್ನ ದಾಸನಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಿದೆ. ನನ್ನ ಪ್ರಾಣವನ್ನು ಉಳಿಸುವ ಹಾಗೆ ನೀನು ನನಗೆ ಮಾಡಿದ ಕೃಪೆಯನ್ನು ಘನಪಡಿಸಿದ್ದೀ. ಆದರೆ ನಾನು ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗಲಾರೆನು; ನನಗೆ ಕೇಡು ಉಂಟಾಗಿ ನಾನು ಸತ್ತೇನು;
20ಇಗೋ, ಈ ಪಟ್ಟಣವನ್ನು ನೋಡು. ನಾನು ಅಲ್ಲಿಗೆ ಓಡಿಹೋಗುವ ಹಾಗೆ ಸವಿಾಪವಾಗಿದೆ ಮತ್ತು ಅದು ಸಣ್ಣದು; ನಾನು ತಪ್ಪಿಸಿಕೊಂಡು ಅಲ್ಲಿಗೆ ಹೋಗುವೆನು; (ಅದು ಸಣ್ಣದಲ್ಲವೋ?) ಹೀಗೆ ನನ್ನ ಪ್ರಾಣವು ಉಳಿಯುವದು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ