ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು! ಅದು ನಿಮಗೆ ಜ್ಞಾನವಾಗಿರತಕ್ಕದ್ದು.
3ನಾನು ಸರ್ವಶಕ್ತನ ಸಂಗಡ ಖಂಡಿತವಾಗಿ ಮಾತ ನಾಡುವೆನು, ದೇವರ ಸಂಗಡ ವಾದಿಸಲು ನನಗೆ ಮನಸ್ಸುಂಟು.
4ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರೂ ವ್ಯರ್ಥ ವೈದ್ಯರೇ.
5ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು! ಅದು ನಿಮಗೆ ಜ್ಞಾನವಾಗಿರತಕ್ಕದ್ದು.
6ನನ್ನ ವಾದವನ್ನು ಕೇಳಿಸಿಕೊಳ್ಳಿರಿ; ನನ್ನ ತುಟಿಗಳ ತರ್ಕಗಳನ್ನು ಆಲೈಸಿರಿ.
7ದೇವರಿಗೋಸ್ಕರ ನೀವು ದುಷ್ಟತನದಿಂದ ಮಾತನಾಡುವಿರೋ? ಆತನಿಗೋ ಸ್ಕರ ಮೋಸದ ನುಡಿಗಳನ್ನಾಡುವಿರೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ