ದೇಶವೆಲ್ಲಾ ಮುಳ್ಳು ದತ್ತೂರಿಗಳಿಂದ ತುಂಬಿರುವದರಿಂದ ಮನುಷ್ಯರು ಬಿಲ್ಲು ಮತ್ತು ಬಾಣಗಳೊಂದಿಗೆ ಅಲ್ಲಿಗೆ ಬರುವರು.
22ಆಗ ಅವು ಸಮೃದ್ಧಿಯಾಗಿ ಹಾಲನ್ನು ಕೊಡುವದರಿಂದ ಅವನು ಬೆಣ್ಣೆಯನ್ನು ತಿನ್ನುವನು; ಆ ದೇಶದಲ್ಲಿ ಉಳಿದಿರುವ ವರೆಲ್ಲರೂ ಬೆಣ್ಣೆಯನ್ನು ಮತ್ತು ಜೇನು ತುಪ್ಪವನ್ನು ತಿನ್ನುವರು.
23ಆ ದಿನದಲ್ಲಿ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿ ಗಳಿಂದ ತುಂಬಿರುವದು.
24ದೇಶವೆಲ್ಲಾ ಮುಳ್ಳು ದತ್ತೂರಿಗಳಿಂದ ತುಂಬಿರುವದರಿಂದ ಮನುಷ್ಯರು ಬಿಲ್ಲು ಮತ್ತು ಬಾಣಗಳೊಂದಿಗೆ ಅಲ್ಲಿಗೆ ಬರುವರು.
25ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ; ಆದರೆ ಅದು ಎತ್ತುಗಳನ್ನು ಬಿಡುವದಕ್ಕೂ ಚಿಕ್ಕ ಕರುಗಳು ತುಳಿದಾಡುವದಕ್ಕೂ ಎಡೆಯಾಗುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ