೧ ಅರಸುಗಳು 17:1

ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 17

1ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.

2ಕರ್ತನ ಮಾತು ಅವನಿಗೆ ಉಂಟಾಗಿ--ನೀನು ಈ ಸ್ಥಳವನ್ನು ಬಿಟ್ಟು ಪೂರ್ವ ದಿಕ್ಕಿಗೆ ಹೋಗಿ,

3ಯೊರ್ದನಿಗೆ ಎದುರಿಗಿರುವ ಕೆರೀತ್‌ ಹಳ್ಳದ ಬಳಿ ಯಲ್ಲಿ ಅಡಗಿಕೊಂಡಿರು.

೧ ಅರಸುಗಳು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी