ನೀವು ಯುದ್ಧಕ್ಕೆ ಸವಿಾಪ ಬಂದಾಗ ಯಾಜಕನು ಹತ್ತಿರ ಬಂದು ಜನರ ಸಂಗಡ ಮಾತನಾಡಿ ಅವ ರಿಗೆ--
1ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಕುದುರೆಗಳನ್ನೂ ರಥ ಗಳನ್ನೂ ನಿನಗಿಂತ ಹೆಚ್ಚಾದ ಜನರನ್ನೂ ನೋಡಿದರೆ ಅವರಿಗೆ ಭಯಪಡಬೇಡ; ಐಗುಪ್ತದೇಶದೊಳಗಿಂದ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ.
2ನೀವು ಯುದ್ಧಕ್ಕೆ ಸವಿಾಪ ಬಂದಾಗ ಯಾಜಕನು ಹತ್ತಿರ ಬಂದು ಜನರ ಸಂಗಡ ಮಾತನಾಡಿ ಅವ ರಿಗೆ--
3ಓ ಇಸ್ರಾಯೇಲೇ ಕೇಳು, ನೀವು ಈಹೊತ್ತು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಸವಿಾಪ ಬಂದಿದ್ದೀರಿ; ನಿಮ್ಮ ಹೃದಯಗಳು ಬಳಲಬಾರದು; ನೀವು ಭಯಪಡಬೇಡಿರಿ, ನಡುಗಬೇಡಿರಿ, ಅವರಿಗೆ ಹೆದರಲೂಬೇಡಿರಿ ;
4ಯಾಕಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ ನಿಮ್ಮನ್ನು ರಕ್ಷಿಸುವದಕ್ಕೆ ನಿಮ್ಮ ದೇವರಾದ ಕರ್ತನೇ ನಿಮ್ಮ ಸಂಗಡ ಹೋಗುತ್ತಾನೆ ಎಂದು ಹೇಳಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ