೨ ಸಮುವೇಲನು 18:33

ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 18

31ಕೂಷ್ಯನು--ಅರಸ ನಾದ ನನ್ನ ಯಜಮಾನನಿಗೆ ವರ್ತಮಾನ ಉಂಟು. ಏನಂದರೆ, ಕರ್ತನು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು ಎಲ್ಲರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾನೆ ಅಂದನು.

32ಅರಸನು ಕೂಷ್ಯನಿಗೆ ಯೌವನಸ್ಥನಾದ ಅಬ್ಷಾಲೋಮನಿಗೆ ಕ್ಷೇಮವೋ ಅಂದನು. ಕೂಷ್ಯನು ಪ್ರತ್ಯುತ್ತರವಾಗಿ--ಅರಸನಾದ ನನ್ನ ಒಡೆಯನ ಶತ್ರು ಗಳು ಕೇಡುಮಾಡುವಂತೆ ನಿನಗೆ ವಿರೋಧವಾಗಿ ಹೇಳುವ ಎಲ್ಲರೂ ಆ ಯೌವನಸ್ಥನ ಹಾಗೆಯೇ ಇರಲಿ ಅಂದನು.

33ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.

೨ ಸಮುವೇಲನು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी