ಚೀಯೋನ್ ಕುಮಾ ರ್ತೆಯರ ತಲೆಯ ಮೇಲ್ಭಾಗವನ್ನು ಕಜ್ಜಿಯಿಂದ ಕರ್ತನು ಹೊಡೆಯುವನು, ಅವರ ಗುಪ್ತಾಂಗಗಳನ್ನು ಬೈಲುಪಡಿಸುವನು.
15ನೀವು ನನ್ನ ಪ್ರಜೆಯನ್ನು ಹೊಡೆದು ಚೂರು ಗಳನ್ನಾಗಿ ಮಾಡಿ ಬಡವರ ಮುಖಗಳನ್ನು ಹಿಂಡು ವದರ ಅರ್ಥವೇನು ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
16ಇದಲ್ಲದೆ ಕರ್ತನು ಇಂತೆನ್ನುತ್ತಾನೆ --ಚೀಯೋನ್ ಕುಮಾರ್ತೆಯರು ಅಹಂಕಾರಿಗಳಾಗಿದ್ದು ಕತ್ತು ತೂಗುತ್ತಾ ಕಣ್ಣುಗಳನ್ನು ತಿರುಗಿಸುತ್ತಾ ನಾಜೂಕಿ ನಿಂದ ಹೆಜ್ಜೆಇಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆ ಯುವವರಾಗಿರುವದರಿಂದ,
17ಚೀಯೋನ್ ಕುಮಾ ರ್ತೆಯರ ತಲೆಯ ಮೇಲ್ಭಾಗವನ್ನು ಕಜ್ಜಿಯಿಂದ ಕರ್ತನು ಹೊಡೆಯುವನು, ಅವರ ಗುಪ್ತಾಂಗಗಳನ್ನು ಬೈಲುಪಡಿಸುವನು.
18ಆ ದಿನದಲ್ಲಿ ಕರ್ತನು ಅವರ ಅಂದುಗೆ, ತುರುಬುಬಲೆ, ಅರ್ಧಚಂದ್ರ,
19ಸರ, ಬಳೆ, ಮುಂಡಾಸ,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ