ಜಲವು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲ ವಾಯಿತು.
22ಒಣ ನೆಲದ ಮೇಲಿದ್ದಂಥ ಮೂಗಿನಲ್ಲಿ ಶ್ವಾಸವಿರುವ ವುಗಳೆಲ್ಲಾ ಸತ್ತುಹೋದವು.
23ಮನುಷ್ಯರೂ ಪಶು ಗಳೂ ಕ್ರಿಮಿಗಳೂ ಆಕಾಶದ ಪಕ್ಷಿಗಳೂ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳೂ ನಾಶವಾದವು. ಅವು ಭೂಮಿಯ ಮೇಲಿಂದ ಅಳಿಸಲ್ಪಟ್ಟವು. ನೋಹನೂ ಅವನ ಸಂಗಡ ನಾವೆಯಲ್ಲಿದ್ದವರೂ ಮಾತ್ರ ಜೀವದಿಂದ ಉಳಿಸಲ್ಪಟ್ಟರು.
24ಜಲವು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲ ವಾಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ