ಮನೆಯೂ ಐಶ್ವರ್ಯವೂ ಪಿತೃಗಳ ಸ್ವಾಸ್ಥ್ಯವು; ವಿವೇಕಿಯಾದ ಹೆಂಡತಿಯು ಕರ್ತ ನಿಂದಲೇ.
12ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.
13ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕ ರನು; ಹೆಂಡತಿಯ ಕಲಹಗಳು ಯಾವಾಗಲೂ ತೊಟ್ಟಿ ಕ್ಕುವ ಹನಿಗಳು.
14ಮನೆಯೂ ಐಶ್ವರ್ಯವೂ ಪಿತೃಗಳ ಸ್ವಾಸ್ಥ್ಯವು; ವಿವೇಕಿಯಾದ ಹೆಂಡತಿಯು ಕರ್ತ ನಿಂದಲೇ.
15ಮೈಗಳ್ಳತನವು ಗಾಢ ನಿದ್ರೆಯಲ್ಲಿ ಮುಳು ಗಿಸುತ್ತದೆ; ಸೋಮಾರಿಯ ಪ್ರಾಣವು ಹಸಿವೆಗೊಳ್ಳು ವದು.
16ಆಜ್ಞೆಯನ್ನು ಪಾಲಿಸುವವನು ತನ್ನ ಆತ್ಮವನ್ನು ಪಾಲಿಸುತ್ತಾನೆ; ತನ್ನ ಮಾರ್ಗಗಳನ್ನು ಅಸಡ್ಡೆಮಾಡು ವವನು ಸಾಯುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ