ಅವರು ವಿಧೇಯರಾಗದಿದ್ದರೆ ಕತ್ತಿಯಿಂದ ನಾಶವಾಗುವರು; ತಿಳಿಯದೆ ಸಾಯುವರು.
10ಆತನು ಅವರ ಕಿವಿಯನ್ನು ಶಿಕ್ಷೆಗಾಗಿ ತೆರೆದು ದುಷ್ಟತನ ಬಿಟ್ಟು ತಿರುಗಿರೆಂದು ಅವರಿಗೆ ಆಜ್ಞಾಪಿಸುತ್ತಾನೆ.
11ಅವರು ವಿಧೇಯರಾಗಿ ಸೇವಿಸಿದರೆ ತಮ್ಮ ದಿವಸಗಳನ್ನು ಅಭಿವೃದ್ಧಿಯಲ್ಲಿಯೂ ವರುಷ ಗಳನ್ನು ಸುಖದಲ್ಲಿಯೂ ಪೂರೈಸುವರು.
12ಅವರು ವಿಧೇಯರಾಗದಿದ್ದರೆ ಕತ್ತಿಯಿಂದ ನಾಶವಾಗುವರು; ತಿಳಿಯದೆ ಸಾಯುವರು.
13ಹೃದಯದಲ್ಲಿ ಕಪಟ ಇರು ವವರು ಕೋಪವನ್ನು ಕೂಡಿಸುತ್ತಾರೆ. ಆತನು ಅವರನ್ನು ಬಂಧಿಸಿದರೆ ಅವರು ಮೊರೆಯಿಡುವದಿಲ್ಲ.
14ಯೌವ ನದಲ್ಲಿ ಅವರು ಸಾಯುತ್ತಾರೆ. ಅವರ ಜೀವವು ಅಪವಿ ತ್ರರ ಮಧ್ಯದಲ್ಲಿ ಇದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ