ಇದ ಲ್ಲದೆ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ನಿಲ್ಲಲಾರದು.
23ಆತನು ಅವರನ್ನು ತನ್ನ ಹತ್ತಿರಕ್ಕೆ ಕರೆದು ಸಾಮ್ಯಗಳಲ್ಲಿ ಅವರಿಗೆ--ಸೈತಾನನು ಸೈತಾನನನ್ನು ಹೊರಗೆ ಹಾಕು ವದು ಹೇಗೆ?
24ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ನಿಲ್ಲಲಾರದು.
25ಇದ ಲ್ಲದೆ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ನಿಲ್ಲಲಾರದು.
26ಸೈತಾನನು ತನಗೆ ತಾನೇ ವಿರೋಧವಾಗಿ ಎದ್ದು ವಿಭಾಗಿಸಲ್ಪಟ್ಟರೆ ಅವನು ನಿಲ್ಲಲಾರದೆ ಅಂತ್ಯಗೊಳ್ಳುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ