ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ ಗತ್ ಗೋಡೆಯನ್ನೂ ಯಬ್ನೆಯ ಗೋಡೆಯನ್ನೂ ಅಷ್ಡೋದಿನ ಗೋಡೆಯನ್ನೂ ಕೆಡವಿ ಬಿಟ್ಟು ಫಿಲಿಷ್ಟಿಯರ ಮಧ್ಯದಲ್ಲಿ ಅಷ್ಡೋ ದಿನ ಬಳಿಯಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
4ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಸರಿ ಯಾದದ್ದನ್ನು ಮಾಡಿದನು.
6ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ ಗತ್ ಗೋಡೆಯನ್ನೂ ಯಬ್ನೆಯ ಗೋಡೆಯನ್ನೂ ಅಷ್ಡೋದಿನ ಗೋಡೆಯನ್ನೂ ಕೆಡವಿ ಬಿಟ್ಟು ಫಿಲಿಷ್ಟಿಯರ ಮಧ್ಯದಲ್ಲಿ ಅಷ್ಡೋ ದಿನ ಬಳಿಯಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ