ಇಸ್ರಾಯೇಲ್ ಮಕ್ಕಳು ಮೋವಾಬಿನ ಬೈಲಿನಲ್ಲಿ ಮೋಶೆಯ ನಿಮಿತ್ತ ಮೂವತ್ತು ದಿವಸ ಅತ್ತರು. ಈ ಪ್ರಕಾರ ಮೋಶೆಯ ನಿಮಿತ್ತವಾದ ಗೋಳಾಟದಲ್ಲಿ ಅಳುವ ದಿವಸಗಳು ಮುಗಿದವು.
7ಮೋಶೆಯು ಸಾಯುವಾಗ ನೂರಿಪ್ಪತ್ತು ವರುಷದವ ನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ; ಅವನ ತ್ರಾಣ ಕುಂದಲಿಲ್ಲ.
8ಇಸ್ರಾಯೇಲ್ ಮಕ್ಕಳು ಮೋವಾಬಿನ ಬೈಲಿನಲ್ಲಿ ಮೋಶೆಯ ನಿಮಿತ್ತ ಮೂವತ್ತು ದಿವಸ ಅತ್ತರು. ಈ ಪ್ರಕಾರ ಮೋಶೆಯ ನಿಮಿತ್ತವಾದ ಗೋಳಾಟದಲ್ಲಿ ಅಳುವ ದಿವಸಗಳು ಮುಗಿದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ