ನಾನು ಸೆರೆಯವರ ಜೊತೆ ಕೆಬಾರ್ ನದಿಯ ಬಳಿಯಲ್ಲಿರುವಾಗ ಮೂವತ್ತ ನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆದದ್ದೇನಂದರೆ, ಆಕಾಶಗಳು ತೆರೆಯಲ್ಪ ಟ್ಟವು; ನಾನು ದೇವರ ದರ್ಶನಗಳನ್ನು ಕಂಡೆನು.
1ನಾನು ಸೆರೆಯವರ ಜೊತೆ ಕೆಬಾರ್ ನದಿಯ ಬಳಿಯಲ್ಲಿರುವಾಗ ಮೂವತ್ತ ನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆದದ್ದೇನಂದರೆ, ಆಕಾಶಗಳು ತೆರೆಯಲ್ಪ ಟ್ಟವು; ನಾನು ದೇವರ ದರ್ಶನಗಳನ್ನು ಕಂಡೆನು.
2ತಿಂಗಳಿನ ಐದನೆಯ ದಿನದಲ್ಲಿ ಅರಸನಾದ ಯೆಹೋಯಾಖೀನನ ಸೆರೆಯ ಐದನೆಯ ವರುಷದಲಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ