ಅಪೊಸ್ತಲರ ಕೃತ್ಯಗಳು 10:36

ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್‌ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 10

34ಆಗ ಪೇತ್ರನು ತನ್ನ ಬಾಯಿ ತೆರೆದು ಹೇಳಿದ್ದೇನಂದರೆ--ನಿಜವಾಗಿಯೂ ದೇವರು ಪಕ್ಷಪಾತಿ ಅಲ್ಲವೆಂದು ನಾನು ತಿಳಿದಿದ್ದೇನೆ.

35ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.

36ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್‌ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)

37ಯೋಹಾನನು ಸಾರಿದ ಬಾಪ್ತಿಸ್ಮದ ತರುವಾಯ ಆ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಪ್ರಬಲವಾಯಿ ತೆಂಬದನ್ನೂ

38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.

ಅಪೊಸ್ತಲರ ಕೃತ್ಯಗಳು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी