ದೇವರ ಮನೆ ಶಿಲೋವಿ ನಲ್ಲಿ ಇರುವ ಮಟ್ಟಿಗೂ ವಿಾಕನು ಮಾಡಿದ ವಿಗ್ರಹ ವನ್ನು ಅವರು ಇಟ್ಟುಕೊಂಡಿದ್ದರು.
29ಅಲ್ಲಿ ಅವರು ಪಟ್ಟಣವನ್ನು ಕಟ್ಟಿ ಅದರಲ್ಲಿ ವಾಸವಾಗಿದ್ದರು. ಆದರೆ ಪಟ್ಟಣಕ್ಕೆ ಇಸ್ರಾಯೇಲಿಗೆ ಹುಟ್ಟಿದ ತಮ್ಮ ತಂದೆಯಾದ ದಾನನ ಹೆಸರಿನ ಹಾಗೆಯೇ ದಾನನು ಎಂದು ಹೆಸರಿಟ್ಟರು.
30ಆದರೆ ಮೊದಲು ಆ ಪಟ್ಟಣಕ್ಕೆ ಲಯಿಷೆಂಬ ಹೆಸರು ಇತ್ತು. ಆಗ ದಾನನ ಮಕ್ಕಳು ಆ ಕೆತ್ತಿದ ವಿಗ್ರಹವನ್ನು ತಮಗೆ ಸ್ಥಾಪಿಸಿಕೊಂಡರು. ಮನಸ್ಸೆಯ ಮೊಮ್ಮಗನೂ ಗೆರ್ಷೋಮನ ಮಗನೂ ಯೋನಾ ತಾನನೂ ಅವನ ಮಕ್ಕಳೂ ಆ ದೇಶದವರು ಸೆರೆಯಾಗಿ ಒಯ್ಯಲ್ಪಡುವ ದಿವಸದ ವರೆಗೂ ದಾನನ ಗೋತ್ರದ ವರಿಗೆ ಯಾಜಕರಾಗಿದ್ದರು.
31ದೇವರ ಮನೆ ಶಿಲೋವಿ ನಲ್ಲಿ ಇರುವ ಮಟ್ಟಿಗೂ ವಿಾಕನು ಮಾಡಿದ ವಿಗ್ರಹ ವನ್ನು ಅವರು ಇಟ್ಟುಕೊಂಡಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ