ಇದ್ದವನು ಆಗಲೇ ಹೆಸರುಗೊಂಡಿದ್ದಾನೆ; ಅವನು ಮನುಷ್ಯನೇ ಎಂದು ಗೊತ್ತಾಗಿದೆ; ಅಲ್ಲದೆ ಅವನಿಗಿಂತ ಬಲಿಷ್ಟನೊಂದಿಗೆ ಅವನು ಹೋರಾಡುವದಿಲ್ಲ.
8ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಏನಿದೆ? ಜೀವಿತರ ಮುಂದೆ ನಡೆಯುವದಕ್ಕೆ ತಿಳಿದ ಬಡವನಿಗೆ ಏನಿದೆ?
9ಅಪೇಕ್ಷೆಯ ತಿರುಗಾಟ ಕ್ಕಿಂತ ಕಣ್ಣುಗಳ ದೃಷ್ಟಿಯು ಉತ್ತಮ; ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.
10ಇದ್ದವನು ಆಗಲೇ ಹೆಸರುಗೊಂಡಿದ್ದಾನೆ; ಅವನು ಮನುಷ್ಯನೇ ಎಂದು ಗೊತ್ತಾಗಿದೆ; ಅಲ್ಲದೆ ಅವನಿಗಿಂತ ಬಲಿಷ್ಟನೊಂದಿಗೆ ಅವನು ಹೋರಾಡುವದಿಲ್ಲ.
11ವ್ಯರ್ಥವಾದದ್ದನ್ನು ವೃದ್ಧಿಗೊಳಿಸುವ ಅನೇಕ ಸಂಗತಿ ಗಳು ಇರುವದರಿಂದ ಮನುಷ್ಯನಿಗೆ ಏನು ಲಾಭ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ