ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.
3ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.
4ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು.
5ನಿನ್ನಿಂದ ನಮ್ಮ ವೈರಿಗಳನ್ನು ದೊಬ್ಬುವೆವು; ನಿನ್ನ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ