ಹೀಗೆ ನೀನು ದೇವರ ಮುಂದೆಯೂ ಮನುಷ್ಯನ ಮುಂದೆಯೂ ದಯೆಯನ್ನೂ ಒಳ್ಳೆಯ ವಿವೇಕವನ್ನೂ ಪಡೆದುಕೊಳ್ಳುವಿ.
2ಆಗ ಹೆಚ್ಚಾದ ದಿನಗಳೂ ದೀರ್ಘಾಯುಷ್ಯವೂ ಸಮಾಧಾನವೂ ನಿನಗೆ ಕೂಡಿಸ ಲ್ಪಡುವವು.
4ಹೀಗೆ ನೀನು ದೇವರ ಮುಂದೆಯೂ ಮನುಷ್ಯನ ಮುಂದೆಯೂ ದಯೆಯನ್ನೂ ಒಳ್ಳೆಯ ವಿವೇಕವನ್ನೂ ಪಡೆದುಕೊಳ್ಳುವಿ.
5ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ.
6ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ