ಎಜ್ರನು 1:4

ಇದಲ್ಲದೆ ಯಾವ ಸ್ಥಳದಲ್ಲಾದರೂ ಯಾವನಾದರೂ ಪರದೇಶಸ್ಥ ನಾಗಿ ಉಳಿದಿದ್ದರೆ ಅವನ ಸ್ಥಳದ ಮನುಷ್ಯರು ಯೆರೂ ಸಲೇಮಿನಲ್ಲಿರುವ ದೇವರ ಆಲಯಕ್ಕೆ ಕೊಡುವ ಉಚಿತವಾದ ಕಾಣಿಕೆ ಅಲ್ಲದೆ ಅವನಿಗೆ ಬೆಳ್ಳಿಯಿಂದ ಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗ ಳಿಂದಲೂ ಸಹಾಯಮಾಡಲಿ ಅಂದನು.

ಸಂದರ್ಭದೊಂದಿಗೆ ಓದಿ · ಎಜ್ರನು 1

2ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ.

3ಆತನ ಸಮಸ್ತ ಜನರಾದ ನಿಮ್ಮೊಳಗೆ ಯಾರಿದ್ದೀರಿ? ಅವನ ಸಂಗಡ ಅವನ ದೇವರು ಇರಲಿ. ಅವನು ಯೆಹೂದದಲ್ಲಿ ರುವ ಯೆರೂಸಲೇಮಿಗೆ ಹೋಗಲಿ. ಯೆರೂಸಲೇಮಿನಲ್ಲಿರುವ ಇಸ್ರಾಯೇಲಿನ ದೇವರಾದ ಕರ್ತನ ಆಲಯವನ್ನು ಕಟ್ಟಲಿ (ಆತನೇ ದೇವರು).

4ಇದಲ್ಲದೆ ಯಾವ ಸ್ಥಳದಲ್ಲಾದರೂ ಯಾವನಾದರೂ ಪರದೇಶಸ್ಥ ನಾಗಿ ಉಳಿದಿದ್ದರೆ ಅವನ ಸ್ಥಳದ ಮನುಷ್ಯರು ಯೆರೂ ಸಲೇಮಿನಲ್ಲಿರುವ ದೇವರ ಆಲಯಕ್ಕೆ ಕೊಡುವ ಉಚಿತವಾದ ಕಾಣಿಕೆ ಅಲ್ಲದೆ ಅವನಿಗೆ ಬೆಳ್ಳಿಯಿಂದ ಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗ ಳಿಂದಲೂ ಸಹಾಯಮಾಡಲಿ ಅಂದನು.

5ಆಗ ಯೆಹೂದ, ಬೆನ್ಯಾವಿಾನ್‌ ತಂದೆಗಳ ಮುಖ್ಯ ಸ್ಥರೂ ಯಾಜಕರೂ ಲೇವಿಯರೂ ಯೆರೂಸಲೇಮಿನ ಲ್ಲಿರುವ ಕರ್ತನ ಆಲಯವನ್ನು ಕಟ್ಟುವದಕ್ಕೆ ಹೋಗಲು ಕರ್ತನಿಂದ ಪ್ರೇರೇಪಿಸಲ್ಪಟ್ಟವರೆಲ್ಲರೂ ಎದ್ದರು.

6ಅವರ ಸುತ್ತಲಿರುವವರೆಲ್ಲರೂ ಮನಃ ಪೂರ್ವಕವಾದ ಎಲ್ಲಾ ಕಾಣಿಕೆಗಳ ಹೊರತಾಗಿ ಬೆಳ್ಳಿಯ ಸಾಮಾನು ಗಳಿಂದಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗಳಿಂದಲೂ ಬೆಲೆಯುಳ್ಳವುಗಳಿಂದಲೂ ಅವರಿಗೆ ಸಹಾಯ ಮಾಡಿದರು.

ಎಜ್ರನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी