ನನ್ನ ಹೃದಯವು ಬಡಿದುಕೊಳ್ಳುತ್ತದೆ; ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗಿದೆ; ನನ್ನ ಕಣ್ಣುಗಳ ಬೆಳಕು ಸಹ ನನ್ನಲ್ಲಿ ಇಲ್ಲ.
8ನಾನು ಬಹಳವಾಗಿ ಜಜ್ಜಲ್ಪಟ್ಟು ಬಲಹೀನನಾಗಿದ್ದೇನೆ; ನನ್ನ ಹೃದಯದ ನರಳುವಿಕೆ ಯಿಂದ ಮೂಲ್ಗುತ್ತೇನೆ.
9ಕರ್ತನೇ, ನನ್ನ ಆಶೆಯೆಲ್ಲಾ ನಿನ್ನ ಮುಂದೆ ಇದೆ; ನನ್ನ ನಿಟ್ಟುಸಿರು ನಿನಗೆ ಮರೆಯಾದದ್ದಲ್ಲ.
10ನನ್ನ ಹೃದಯವು ಬಡಿದುಕೊಳ್ಳುತ್ತದೆ; ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗಿದೆ; ನನ್ನ ಕಣ್ಣುಗಳ ಬೆಳಕು ಸಹ ನನ್ನಲ್ಲಿ ಇಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ