ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾದವರಿಂದ ಪರಿಶುದ್ಧ ಸ್ಥಳದ ಶೇಕೆಲಿನ ಮೇರೆಗೆ ಸಾವಿರದ ಮುನ್ನೂರ ಅರವ ತ್ತೈದು ಶೇಕೆಲುಗಳ ಬೆಳ್ಳಿಯನ್ನು ತೆಗೆದುಕೊಂಡನು.
48ಅವರೊಳಗೆ ಹೆಚ್ಚಾಗಿರುವವರ ವಿಮೋಚನೆಯ ಕ್ರಯವನ್ನು ಆರೋ ನನಿಗೂ ಅವನ ಮಕ್ಕಳಿಗೂ ನೀನು ಕೊಡಬೇಕು.
49ಹೀಗೆ ಮೋಶೆಯು ಲೇವಿಯರಿಂದ ವಿಮೋಚಿಸ ಲ್ಪಟ್ಟವರಿಗೆ ಹೆಚ್ಚು ಜನರ ವಿಮೋಚನೆಯ ಕ್ರಯವಾದ ಹಣವನ್ನು ತೆಗೆದುಕೊಂಡನು.
50ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾದವರಿಂದ ಪರಿಶುದ್ಧ ಸ್ಥಳದ ಶೇಕೆಲಿನ ಮೇರೆಗೆ ಸಾವಿರದ ಮುನ್ನೂರ ಅರವ ತ್ತೈದು ಶೇಕೆಲುಗಳ ಬೆಳ್ಳಿಯನ್ನು ತೆಗೆದುಕೊಂಡನು.
51ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ವಿಮೋ ಚನೆಯ ಬೆಳ್ಳಿಯನ್ನು ಆರೋನನಿಗೂ ಅವನ ಕುಮಾರರಿಗೂ ಕೊಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ