ಆಗ ಕರ್ತನು ನನಗೆ--ನಾನು ಚಿಕ್ಕವನೆಂದು ಹೇಳಬೇಡ; ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ಹೋಗಬೇಕು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಮಾತನಾಡಬೇಕು.
6ಆಗ ನಾನು--ಹಾ! ಕರ್ತನಾದ ದೇವರೇ ಇಗೋ, ನಾನು ಮಾತನಾಡಲಾರೆನು, ನಾನು ಚಿಕ್ಕವನು ಅಂದೆನು.
7ಆಗ ಕರ್ತನು ನನಗೆ--ನಾನು ಚಿಕ್ಕವನೆಂದು ಹೇಳಬೇಡ; ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ಹೋಗಬೇಕು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಮಾತನಾಡಬೇಕು.
8ಅವರಿಗೆ ಭಯಪಡಬೇಡ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅಂದನು.
9ಆಗ ಕರ್ತನು ಕೈಚಾಚಿ ನನ್ನ ಬಾಯಿಯನ್ನು ಮುಟ್ಟಿದನು; ನನಗೆ--ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ