ಯೆರೆಮಿಯ 5:28

ಕೊಬ್ಬಿದ್ದಾರೆ, ಪ್ರಕಾಶಿಸುತ್ತಾರೆ; ಹೌದು, ದುಷ್ಟರ ಕೃತ್ಯಗಳಿಗಿಂತ ವಿಾರಿ ಹೋಗಿದ್ದಾರೆ. ವ್ಯಾಜ್ಯ ವನ್ನು, ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವದಿಲ್ಲ; ಆದಾಗ್ಯೂ ಅವರು ಸಫಲವಾಗುತ್ತಾರೆ; ಬಡವರ ನ್ಯಾಯವನ್ನು ತೀರಿಸರು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 5

26ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ; ಉರುಲು ಇಡುವವನ ಹಾಗೆ ಹೊಂಚು ಹಾಕುತ್ತಾರೆ; ಬೋನು ಹಾಕಿ ಮನುಷ್ಯರನ್ನು ಹಿಡಿಯು ತ್ತಾರೆ.

27ಪಂಜರವು ಪಕ್ಷಿಗಳಿಂದ ತುಂಬಿರುವ ಪ್ರಕಾರ ಅವರ ಮನೆಗಳು ಮೋಸದಿಂದ ತುಂಬಿಯವೆ. ಆದದರಿಂದ ಅವರು ದೊಡ್ಡವರೂ ಐಶ್ವರ್ಯವಂತರೂ ಆಗಿದ್ದಾರೆ;

28ಕೊಬ್ಬಿದ್ದಾರೆ, ಪ್ರಕಾಶಿಸುತ್ತಾರೆ; ಹೌದು, ದುಷ್ಟರ ಕೃತ್ಯಗಳಿಗಿಂತ ವಿಾರಿ ಹೋಗಿದ್ದಾರೆ. ವ್ಯಾಜ್ಯ ವನ್ನು, ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವದಿಲ್ಲ; ಆದಾಗ್ಯೂ ಅವರು ಸಫಲವಾಗುತ್ತಾರೆ; ಬಡವರ ನ್ಯಾಯವನ್ನು ತೀರಿಸರು.

29ಇವುಗಳ ನಿಮಿತ್ತ ನಾನು ವಿಚಾರಿಸುವದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.

30ಆಶ್ಚರ್ಯವೂ ಭಯಂಕರವೂ ಆದ ಕಾರ್ಯವು ದೇಶದಲ್ಲಿ ನಡೆಯು ತ್ತದೆ,

ಯೆರೆಮಿಯ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी