ನನ್ನ ಕಣ್ಣು ಸಹ ನನ್ನ ವಿರೋಧಿಗಳ ಮೇಲೆ ದೃಷ್ಟಿಸುವದು; ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳನ್ನು ಕುರಿತು ನನ್ನ ಇಷ್ಟದಂತೆ ನನ್ನ ಕಿವಿಗಳು ಕೇಳುವವು.
10ಆದರೆ ನೀನು ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಹಾಗೆ ಎತ್ತುವಿ; ಹೊಸ ಎಣ್ಣೆಯಿಂದ ಅಭಿಷಿಕ್ತ ನಾಗುವೆನು.
11ನನ್ನ ಕಣ್ಣು ಸಹ ನನ್ನ ವಿರೋಧಿಗಳ ಮೇಲೆ ದೃಷ್ಟಿಸುವದು; ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳನ್ನು ಕುರಿತು ನನ್ನ ಇಷ್ಟದಂತೆ ನನ್ನ ಕಿವಿಗಳು ಕೇಳುವವು.
12ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು.
13ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ