ಆಗ ಪಿಲಾತನು ಯೇಸುವನ್ನು ತೆಗೆದುಕೊಂಡು ಆತನನ್ನು ಕೊರಡೆ ಯಿಂದ ಹೊಡಿಸಿದನು.
1ಆಗ ಪಿಲಾತನು ಯೇಸುವನ್ನು ತೆಗೆದುಕೊಂಡು ಆತನನ್ನು ಕೊರಡೆ ಯಿಂದ ಹೊಡಿಸಿದನು.
2ಸೈನಿಕರು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಊದಾ ಬಣ್ಣದ ನಿಲುವಂಗಿಯನ್ನು ತೊಡಿಸಿ--
3ಯೆಹೂದ್ಯರ ಅರಸನೇ, ವಂದನೆ! ಎಂದು ಹೇಳಿ ತಮ್ಮ ಕೈಗಳಿಂದ ಆತನನ್ನು ಹೊಡೆದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ