ಅವುಗಳನ್ನು ನೀನು ತಿಳಿದುಕೊಳ್ಳಲಾರದಂತೆ ಜೀವದ ಮಾರ್ಗವನ್ನು ನೀನು ವಿವೇಚಿಸಲಾರದಷ್ಟು ಅವಳ ಮಾರ್ಗಗಳು ಚಂಚಲವಾಗಿವೆ.
4ಆದರೆ ಅವಳ ಅಂತ್ಯವು ಮಾಚಿ ಪತ್ರೆಯಂತೆ ಕಹಿಯೂ ಇಬ್ಬಾಯಿ ಕತ್ತಿಯಂತೆ ಹರಿತವೂ ಇರುತ್ತದೆ.
5ಅವಳ ಪಾದಗಳು ಮರಣದ ಕಡೆಗೆ ಇಳಿದು ಹೋಗು ತ್ತವೆ. ಅವಳ ಹೆಜ್ಜೆಗಳು ಪಾತಾಳವನ್ನು ಹಿಡಿಯುತ್ತವೆ.
6ಅವುಗಳನ್ನು ನೀನು ತಿಳಿದುಕೊಳ್ಳಲಾರದಂತೆ ಜೀವದ ಮಾರ್ಗವನ್ನು ನೀನು ವಿವೇಚಿಸಲಾರದಷ್ಟು ಅವಳ ಮಾರ್ಗಗಳು ಚಂಚಲವಾಗಿವೆ.
7ಆದದರಿಂದ ಓ ಮಕ್ಕಳಿರಾ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಬಾಯಿಯ ಮಾತುಗಳಿಂದ ಹೊರಟುಹೋಗಬೇಡಿರಿ.
8ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು. ಅವಳ ಮನೆಯ ಬಾಗಲ ಹತ್ತಿರಕ್ಕೆ ಬಾರದೆ ಇರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ