ಅಮ್ರಾಮನ ಕುಮಾರರು --ಆರೋನನು ಮೋಶೆಯು; ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು.
12ಕೆಹಾತನ ಕುಮಾರರು--ಅಮ್ರಾಮನು, ಇಚ್ಹಾ ರನು, ಹೆಬ್ರೋನನು, ಉಜ್ಜಿಯೇಲನು ಎಂಬ ಈ ನಾಲ್ಕು ಮಂದಿಯು.
13ಅಮ್ರಾಮನ ಕುಮಾರರು --ಆರೋನನು ಮೋಶೆಯು; ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು.
14ದೇವರ ಮನುಷ್ಯನಾದ ಮೋಶೆಯ ಕುಮಾರರು ಲೇವಿಯ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ