ಆ ದಿನದಲ್ಲಿ ಸೌಂದರ್ಯವತಿಯ ರಾದ ಕನ್ಯೆಯರು ಮತ್ತು ಯೌವನಸ್ಥರು ಸಹ ದಾಹ ದಿಂದ ಕುಗ್ಗಿ ಹೋಗುವರು.
11ಇಗೋ, ದಿನಗಳು ಬರುವವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ; ಕರ್ತನ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮ ವನ್ನೇ ಎಂಬದಾಗಿ ದೇವರಾದ ಕರ್ತನು ಹೇಳುತ್ತಾನೆ.
12ಆಗ ಅವರು ಸಮುದ್ರದಿಂದ ಸಮುದ್ರಕ್ಕೂ ಉತ್ತರ ದಿಂದ ಪೂರ್ವಕ್ಕೂ ಅಲೆದು ಕರ್ತನ ವಾಕ್ಯವನ್ನು ಹುಡುಕುವದಕ್ಕೆ ಅತ್ತಿತ್ತ ಓಡಾಡಿ ಅದನ್ನು ಕಾಣದೆ ಹೋಗುವರು.
13ಆ ದಿನದಲ್ಲಿ ಸೌಂದರ್ಯವತಿಯ ರಾದ ಕನ್ಯೆಯರು ಮತ್ತು ಯೌವನಸ್ಥರು ಸಹ ದಾಹ ದಿಂದ ಕುಗ್ಗಿ ಹೋಗುವರು.
14ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ