ಒಬ್ಬನು ತನ್ನ ಸ್ನೇಹಿತರಿ ಗೋಸ್ಕರ ತನ್ನ ಪ್ರಾಣವನ್ನು ಕೊಡುವ ಪ್ರೀತಿಗಿಂತ ಹೆಚ್ಚಿನದು ಯಾವದೂ ಇಲ್ಲ.
11ನನ್ನ ಆನಂದವು ನಿಮ್ಮಲ್ಲಿರುವ ಹಾಗೆಯೂ ನಿಮ್ಮ ಆನಂದವು ಸಂಪೂರ್ಣವಾಗುವ ಹಾಗೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.
12ನಾನು ನಿಮ್ಮನ್ನು ಪ್ರೀತಿಸಿದ ಮೇರೆಗೆ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನನ್ನ ಆಜ್ಞೆಯಾಗಿದೆ.
13ಒಬ್ಬನು ತನ್ನ ಸ್ನೇಹಿತರಿ ಗೋಸ್ಕರ ತನ್ನ ಪ್ರಾಣವನ್ನು ಕೊಡುವ ಪ್ರೀತಿಗಿಂತ ಹೆಚ್ಚಿನದು ಯಾವದೂ ಇಲ್ಲ.
14ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ