ನ್ಯಾಯಸ್ಥಾಪಕರು 21:7

ನಾವು ನಮ್ಮ ಕುಮಾರ್ತೆಯರಲ್ಲಿ ಒಬ್ಬಳನ್ನಾದರೂ ಅವರಿಗೆ ಕೊಡುವದಿಲ್ಲವೆಂದು ನಾವು ಕರ್ತನ ಮೇಲೆ ಆಣೆ ಇಟ್ಟುಕೊಂಡದ್ದರಿಂದ ಉಳಿದವರಿಗೆ ಹೆಂಡತಿ ಯರು ದೊರಕುವಂತೆ ನಾವು ಅವರಿಗೋಸ್ಕರ ಏನು ಮಾಡೋಣ ಅಂದರು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 21

5ಆದರೆ ಇಸ್ರಾಯೇಲ್‌ ಮಕ್ಕಳು--ಕರ್ತನ ಬಳಿಗೆ ಸಭೆಯೊಂದಿಗೆ ಇಸ್ರಾಯೇಲಿನ ಸಮಸ್ತ ಗೋತ್ರದಲ್ಲಿ ಬಾರದವರು ಯಾರು ಅಂದರು. ಯಾಕಂದರೆ ಕರ್ತನ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆಇಟ್ಟುಕೊಂಡಿದ್ದರು.

6ಆಗ ಇಸ್ರಾಯೇಲ್‌ ಮಕ್ಕಳು ತಮ್ಮ ಸಹೋದರ ನಾದ ಬೆನ್ಯಾವಿಾನನ ವಿಷಯವಾಗಿ ಪಶ್ಚಾತ್ತಾಪಪಟ್ಚು ಹೇಳಿದ್ದೇನಂದರೆ--ಈಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರವು ಛೇದಿಸಲ್ಪಟ್ಟು ಹೋಯಿತು.

7ನಾವು ನಮ್ಮ ಕುಮಾರ್ತೆಯರಲ್ಲಿ ಒಬ್ಬಳನ್ನಾದರೂ ಅವರಿಗೆ ಕೊಡುವದಿಲ್ಲವೆಂದು ನಾವು ಕರ್ತನ ಮೇಲೆ ಆಣೆ ಇಟ್ಟುಕೊಂಡದ್ದರಿಂದ ಉಳಿದವರಿಗೆ ಹೆಂಡತಿ ಯರು ದೊರಕುವಂತೆ ನಾವು ಅವರಿಗೋಸ್ಕರ ಏನು ಮಾಡೋಣ ಅಂದರು.

8ಇಸ್ರಾಯೇಲಿನ ಗೋತ್ರ ಗಳಲ್ಲಿ ಮಿಚ್ಪೆಗೆ ಕರ್ತನ ಬಳಿಗೆ ಬಾರದವರು ಯಾರಾ ದರೂ ಒಬ್ಬರಿದ್ದಾರೋ ಅಂದರು. ಆಗ ಇಗೋ, ಯಾಬೇಷ್‌ ಗಿಲ್ಯಾದಿನವರಲ್ಲಿ ಒಬ್ಬನಾದರೂ ಸಭೆಯ ಬಳಿಗೆ ಪಾಳೆಯಕ್ಕೆ ಬಂದದ್ದಿರಲಿಲ್ಲ.

9ಜನರು ಲೆಕ್ಕ ಮಾಡಲ್ಪಟ್ಟಾಗ

ನ್ಯಾಯಸ್ಥಾಪಕರು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी