ಯೆಹೆಜ್ಕೇಲನು 20:47

ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 20

45ಇದಲ್ಲದೆ ಕರ್ತನ ವಾಕ್ಯವು ಬಂದು ನನಗೆ ಹೇಳಿದ್ದೇನಂದರೆ--

46ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ ತೆಂಕಣದ ಕಡೆಗೆ ಮಾತ ನಾಡು; ದಕ್ಷಿಣ ಬಯಲು ಅರಣ್ಯಕ್ಕೆ ವಿರೋಧವಾಗಿ ಪ್ರವಾದಿಸು.

47ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು.

48ಕರ್ತನಾದ ನಾನೇ ಅದನ್ನು ಹಚ್ಚಿದೆನೆಂದು ಶರೀರ ದಲ್ಲಿರುವವರೆಲ್ಲರೂ ತಿಳಿದುಕೊಳ್ಳುವರು! ಅದು ಆರಿ ಹೋಗುವ ದಿಲ್ಲ.

49ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.

ಯೆಹೆಜ್ಕೇಲನು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी