ದೈನಂದಿನ ಮನ್ನಾ

ಆಗ ಅವರು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಕರ್ತನ ಸಮಸ್ತ ಆಲಯವನ್ನೂ ದಹನಬಲಿಯ ಯಜ್ಞವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಸಮ್ಮುಖದ ರೊಟ್ಟಿಯ ಮೇಜನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಶುಚಿಮಾಡಿದೆವು.

೨ ಪೂರ್ವಕಾಲವೃತ್ತಾಂತ 29:18