ಆದರೆ ತಂದೆ ತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿ ತರೂ ನಿಮ್ಮನ್ನು ಹಿಡಿದುಕೊಡುವರು; ನಿಮ್ಮಲ್ಲಿ ಕೆಲವ ರನ್ನು ಕೊಲ್ಲಿಸುವರು.
14ಹೀಗಿರುವದರಿಂದ ನೀವು ಏನು ಉತ್ತರ ಕೊಡಬೇಕೆಂದು ಮುಂದಾಗಿ ಯೋಚಿಸಬಾರದೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ.
16ಆದರೆ ತಂದೆ ತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿ ತರೂ ನಿಮ್ಮನ್ನು ಹಿಡಿದುಕೊಡುವರು; ನಿಮ್ಮಲ್ಲಿ ಕೆಲವ ರನ್ನು ಕೊಲ್ಲಿಸುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ