ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾಗಿದ್ದ ಜೆಕರೀಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಕರ್ತನನ್ನು ಹುಡು ಕುವ ದಿವಸಗಳ ಮಟ್ಟಿಗೂ ದೇವರು ಅವನನ್ನು ಅಭಿ ವೃದ್ಧಿಪಡಿಸಿದನು.
4ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಸರಿ ಯಾದದ್ದನ್ನು ಮಾಡಿದನು.
5ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾಗಿದ್ದ ಜೆಕರೀಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಕರ್ತನನ್ನು ಹುಡು ಕುವ ದಿವಸಗಳ ಮಟ್ಟಿಗೂ ದೇವರು ಅವನನ್ನು ಅಭಿ ವೃದ್ಧಿಪಡಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ