ಅಪೊಸ್ತಲರ ಕೃತ್ಯಗಳು 10:44

ಪೇತ್ರನು ಈ ಮಾತುಗಳನ್ನು ಇನ್ನೂ ಹೇಳು ತ್ತಿರುವಾಗ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿ ತ್ರಾತ್ಮನು ಇಳಿದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 10

42ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.

43ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.

44ಪೇತ್ರನು ಈ ಮಾತುಗಳನ್ನು ಇನ್ನೂ ಹೇಳು ತ್ತಿರುವಾಗ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿ ತ್ರಾತ್ಮನು ಇಳಿದನು.

45ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು.

46ಯಾಕಂದರೆ ಅವರು ಭಾಷೆಗಳನ್ನು ಮಾತನಾಡುತ್ತಾ ದೇವರನ್ನು ಕೊಂಡಾಡುತ್ತಾ ಇದ್ದದ್ದನ್ನು ಅವರು ಕೇಳಿದರು. ಆಗ ಪೇತ್ರನು--

ಅಪೊಸ್ತಲರ ಕೃತ್ಯಗಳು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी