ಅವನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನನ್ನೂ ಎದ್ರೈಯಲ್ಲಿ ವಾಸಮಾಡಿದ ಬಾಷಾನಿನ ಅರಸನಾದ ಓಗನನ್ನೂ ಅಷ್ಟಾರೋತನಲ್ಲಿ ಕೊಂದನು.
2(ಹೋರೇಬಿನಿಂದ ಕಾದೇಶ್ ಬರ್ನೇಯಕ್ಕೆ ಸೇಯಾರ್ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ).
4ಅವನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನನ್ನೂ ಎದ್ರೈಯಲ್ಲಿ ವಾಸಮಾಡಿದ ಬಾಷಾನಿನ ಅರಸನಾದ ಓಗನನ್ನೂ ಅಷ್ಟಾರೋತನಲ್ಲಿ ಕೊಂದನು.
5ಮೋಶೆಯು ಯೊರ್ದ ನಿನ ಈಚೆಯಲ್ಲಿ ಮೋವಾಬಿನ ದೇಶದಲ್ಲಿ ಈ ನ್ಯಾಯ ಪ್ರಮಾಣವನ್ನು ವಿವರಿಸುವದಕ್ಕೆ ಆರಂಭ ಮಾಡಿ
6ನಮ್ಮ ದೇವರಾದ ಕರ್ತನು ಹೋರೇಬಿನಲ್ಲಿ ನಮಗೆ--ನೀವು ಈ ಬೆಟ್ಟದಲ್ಲಿ ವಾಸಮಾಡಿದ್ದು ಸಾಕು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ