ಯೆಹೋಶುವ 5:9

ಕರ್ತನು ಯೆಹೋಶು ವನಿಗೆ--ಈ ದಿನ ಐಗುಪ್ತದ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ ಅಂದನು. ಆದದರಿಂದ ಆ ಸ್ಥಳವು ಇಂದಿನ ವರೆಗೂ ಗಿಲ್ಗಾಲ್‌ ಎಂದು ಹೇಳಲ್ಪಡುವದು.

ಸಂದರ್ಭದೊಂದಿಗೆ ಓದಿ · ಯೆಹೋಶುವ 5

7ಅವರಿಗೆ ತರುವಾಯ ಹುಟ್ಟಿದ ಅವರ ಮಕ್ಕಳಿಗೆ ಯೆಹೋಶುವನು ಸುನ್ನತಿಮಾಡಿದನು. ಯಾಕಂದರೆ ಇವರಿಗೆ ಮಾರ್ಗದಲ್ಲಿ ಸುನ್ನತಿಮಾಡದೆ ಇದ್ದದರಿಂದ ಇವರು ಸುನ್ನತಿ ಇಲ್ಲದವರಾಗಿದ್ದರು.

8ಆದರೆ ಜನರೆಲ್ಲರನ್ನು ಸುನ್ನತಿಮಾಡಿ ತೀರಿಸಿದಾಗ ಅವರು ವಾಸಿಯಾಗುವ ವರೆಗೂ ಪಾಳೆಯದೊಳಗೆ ತಮ್ಮ ತಮ್ಮ ಸ್ಥಳಗಳಲ್ಲಿ ಇದ್ದರು.

9ಕರ್ತನು ಯೆಹೋಶು ವನಿಗೆ--ಈ ದಿನ ಐಗುಪ್ತದ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ ಅಂದನು. ಆದದರಿಂದ ಆ ಸ್ಥಳವು ಇಂದಿನ ವರೆಗೂ ಗಿಲ್ಗಾಲ್‌ ಎಂದು ಹೇಳಲ್ಪಡುವದು.

10ಇಸ್ರಾಯೇಲ್‌ ಮಕ್ಕಳು ಗಿಲ್ಗಾಲಿನಲ್ಲಿ ಇಳು ಕೊಂಡ ತಿಂಗಳಿನ ಹದಿನಾಲ್ಕನೇ ದಿನದ ಸಾಯಂಕಾಲ ದಲ್ಲಿ ಯೆರಿಕೋವಿನ ಬೈಲುಗಳಲ್ಲಿ ಪಸ್ಕವನ್ನು ಆಚರಿಸಿ ದರು.

11ಪಸ್ಕದ ಎರಡನೇ ದಿವಸವಾದ ಆ ದಿನದಲ್ಲಿ ಅವರು ಆ ದೇಶದ ಹಳೆಯ ಧಾನ್ಯದಿಂದ ಮಾಡಿದ ಹುಳಿ ಇಲ್ಲದ ರೊಟ್ಟಿಗಳನ್ನೂ ಹುರಿದ ಧಾನ್ಯಗಳನ್ನೂ ತಿಂದರು.

ಯೆಹೋಶುವ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी