ಮಲಾಕಿಯ 3:15

ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.

ಸಂದರ್ಭದೊಂದಿಗೆ ಓದಿ · ಮಲಾಕಿಯ 3

13ನಿಮ್ಮ ಮಾತುಗಳು ನನಗೆ ವಿರೋಧವಾಗಿ ಬಲವಾಗಿದ್ದವೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ, ನೀವು--ನಿನಗೆ ವಿರೋಧವಾಗಿ ಇಷ್ಟೊಂದು ನಾವು ಏನು ಮಾತಾಡಿದ್ದೇವೆ ಅನ್ನುತ್ತೀರಿ.

14ನೀವು--ದೇವರನ್ನು ಸೇವಿಸುವದು ವ್ಯರ್ಥವೆಂದೂ ನಾವು ಆತನ ನಿಯಮಗಳನ್ನು ಕೈಕೊಂಡು ಸೈನ್ಯಗಳ ಕರ್ತನ ಮುಂದೆ ದುಃಖವಾಗಿ ನಡೆದದ್ದರಿಂದ ಏನು ಪ್ರಯೋ ಜನವೆಂದೂ ಹೇಳಿದಿರಿ.

15ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.

16ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು.

17ನಾನು ನನ್ನ ಆಭರಣಗಳನ್ನು ಕೂಡಿಸಿಕೊಳ್ಳುವ ಆ ದಿನದಲ್ಲಿ ಅವರು ನನ್ನವರಾಗಿರುವರೆಂದೂ ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ ಅವರನ್ನು ಕನಿಕರಿಸುವೆನೆಂದೂ ಸೈನ್ಯಗಳ ಕರ್ತನು ಹೇಳುತ್ತಾನೆ.

ಮಲಾಕಿಯ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी