೨ ಸಮುವೇಲನು 1:8

ಆಗ ಅವನು ನೀನ್ಯಾರು ಅಂದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 1

6ಅವನಿಗೆ ವರ್ತ ಮಾನ ಹೇಳಿದ ಯೌವನಸ್ಥನು--ನಾನು ಸುಮ್ಮನೆ ಗಿಲ್ಬೋವ ಬೆಟ್ಟದಲ್ಲಿ ಬಂದಿದ್ದೆನು. ಅಲ್ಲಿ ಇಗೋ, ಸೌಲನು ತನ್ನ ಈಟಿಯ ಮೇಲೆ ಆತುಕೊಂಡಿದ್ದನು. ಆಗ ಇಗೋ, ರಥಗಳೂ ರಾಹುತರೂ ಅವನನ್ನು ಹಿಂದಟ್ಟಿಕೊಂಡೇ ಇದ್ದರು.

7ಅವನು ಹಿಂದಕ್ಕೆ ತಿರುಗಿ ನೋಡಿ ನನ್ನನ್ನು ಕಂಡು ಕರೆದನು. ಆಗ ನಾನುಇಗೋ, ಇದ್ದೇನೆ ಅಂದೆನು.

8ಆಗ ಅವನು ನೀನ್ಯಾರು ಅಂದನು.

9ನಾನು ಅವನಿಗೆ--ಅಮಾಲೇಕ್ಯನು ಎಂದು ಹೇಳಿದೆನು. ಅವನು ನನಗೆ -- ನೀನು ದಯಮಾಡಿ ನನ್ನ ಮೇಲೆ ನಿಂತು ನನ್ನನ್ನು ಕೊಂದುಹಾಕು; ಯಾಕಂದರೆ ನನ್ನ ಪ್ರಾಣವು ಇನ್ನೂ ನನ್ನಲ್ಲಿ ಪೂರ್ಣ ವಾಗಿರುವದರಿಂದ ಸಂಕಟವು ನನ್ನನ್ನು ಹಿಡಿಯಿತು ಅಂದನು.

10ಆದದರಿಂದ ಇವನು ಬಿದ್ದ ತರುವಾಯ ಬದುಕಲಾರನೆಂದು ನಾನು ತಿಳಿದು ಅವನ ಮೇಲೆ ನಿಂತು ಅವನನ್ನು ಕೊಂದುಹಾಕಿದೆನು. ಅವನ ತಲೆಯ ಮೇಲಿದ್ದ ಕಿರೀಟವನ್ನೂ ಅವನ ಕೈಯಲ್ಲಿದ್ದ ಕಡಗ ವನ್ನೂ ತೆಗೆದುಕೊಂಡು ಅವುಗಳನ್ನು ನನ್ನ ಒಡೆಯನಿಗೆ ಇಲ್ಲಿ ತಂದೆನು ಅಂದನು.

೨ ಸಮುವೇಲನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी