ಕರ್ತನನ್ನು ಸ್ತುತಿಸಿರಿ; ನಮ್ಮ ದೇವರನ್ನು ಕೀರ್ತಿಸುವದು ಒಳ್ಳೇದು; ಸ್ತೋತ್ರವು ರಮ್ಯವೂ ಯೋಗ್ಯವೂ ಆಗಿದೆ.
1ಕರ್ತನನ್ನು ಸ್ತುತಿಸಿರಿ; ನಮ್ಮ ದೇವರನ್ನು ಕೀರ್ತಿಸುವದು ಒಳ್ಳೇದು; ಸ್ತೋತ್ರವು ರಮ್ಯವೂ ಯೋಗ್ಯವೂ ಆಗಿದೆ.
2ಕರ್ತನು ಯೆರೂಸಲೇಮನ್ನು ಕಟ್ಟುತ್ತಾನೆ; ಚದರಿಹೋದ ಇಸ್ರಾಯೇಲ್ಯರನ್ನು ಕೂಡಿಸುತ್ತಾನೆ.
3ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ