ನ್ಯಾಯಸ್ಥಾಪಕರು 13:12

ಮಾನೋಹನು--ನೀನು ಹೇಳಿದ ಮಾತು ಗಳು ನೇರವೇರುವಾಗ ಆ ಮಗುವಿಗೋಸ್ಕರ ಮಾಡುವ ರೀತಿ ಏನು ಮತ್ತು ನಡಿಸತಕ್ಕದ್ದೇನು ಅಂದನು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 13

10ಆದದರಿಂದ ಅವಳು ಬೇಗ ಓಡಿಹೋಗಿ ತನ್ನ ಗಂಡನಿಗೆ--ಇಗೋ, ಆ ಹೊತ್ತು ನನ್ನ ಬಳಿಗೆ ಬಂದವನು ನನಗೆ ಪ್ರತ್ಯಕ್ಷನಾ ದನು ಎಂದು ತಿಳಿಸಿದಳು.

11ಆಗ ಮಾನೋಹನು ಎದ್ದು ತನ್ನ ಹೆಂಡತಿಯ ಹಿಂದೆ ಹೋಗಿ ಅವನ ಬಳಿಗೆ ಬಂದು ಅವನಿಗೆ--ಈ ಸ್ತ್ರೀಯ ಸಂಗಡ ಮಾತ ನಾಡಿದವನು ನೀನೋ ಅಂದನು. ಅವನು--ನಾನೇ ಅಂದನು.

12ಮಾನೋಹನು--ನೀನು ಹೇಳಿದ ಮಾತು ಗಳು ನೇರವೇರುವಾಗ ಆ ಮಗುವಿಗೋಸ್ಕರ ಮಾಡುವ ರೀತಿ ಏನು ಮತ್ತು ನಡಿಸತಕ್ಕದ್ದೇನು ಅಂದನು.

13ಕರ್ತನ ದೂತನು ಮಾನೋಹನಿಗೆ--ನಾನು ಈ ಸ್ತ್ರೀಗೆ ಹೇಳಿದ್ದೆಲ್ಲಾದರಲ್ಲಿ ಅವಳು ಎಚ್ಚರಿಕೆಯಾಗಿದ್ದು,

14ದ್ರಾಕ್ಷೇ ಗಿಡದಲ್ಲಿ ಹುಟ್ಟುವ ಒಂದನ್ನೂ ತಿನ್ನದೆ ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ ಅಶು ಚಿಯಾದ ಒಂದನ್ನೂ ತಿನ್ನದೆ ಇದ್ದು ನಾನು ಅವಳಿಗೆ ಆಜ್ಞಾಪಿಸಿದ್ದೆಲ್ಲಾ ಕೈಕೊಳ್ಳಲಿ ಅಂದನು.

ನ್ಯಾಯಸ್ಥಾಪಕರು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी