ಇದಾದ ಮೇಲೆ ಆತನೂ ಆತನ ತಾಯಿಯೂ ಆತನ ಸಹೋದರರೂ ಆತನ ಶಿಷ್ಯರೂ ಕಪೆರ್ನೌಮಿಗೆ ಹೋಗಿ ಅಲ್ಲಿ ಕೆಲವು ದಿವಸ ಇದ್ದರು.
12ಇದಾದ ಮೇಲೆ ಆತನೂ ಆತನ ತಾಯಿಯೂ ಆತನ ಸಹೋದರರೂ ಆತನ ಶಿಷ್ಯರೂ ಕಪೆರ್ನೌಮಿಗೆ ಹೋಗಿ ಅಲ್ಲಿ ಕೆಲವು ದಿವಸ ಇದ್ದರು.
13ಯೆಹೂದ್ಯರ ಪಸ್ಕವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋಗಿ
14ದೇವಾಲಯದಲ್ಲಿ ಎತ್ತು ಕುರಿ ಪಾರಿವಾಳ ಇವುಗಳನ್ನು ಮಾರುವವ ರನ್ನೂ ಹಣ ಬದಲಾಯಿಸುವವರು ಕೂತಿರುವದನೂ ಕಂಡನು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ